Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅರವನ್ನು ಭೇಟಿ ಮಾಡಿದ ರಾಜಸ್ಥಾನದ ಮುಖ್ಯಮಂತ್ರಿ


ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಭಜನ್ಲಾಲ್ ಶರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದ ಖಾತೆಯಲ್ಲಿ ಹೀಗೆ ಹೇಳಿದೆ;

“ರಾಜಸ್ಥಾನದ ಮುಖ್ಯಮಂತ್ರಿ ಶ್ರೀ @BhajanlalBjp ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@RajCMO”

 

*****