ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ತರಣ್ಜಿತ್ ಸಿಂಗ್ ಸಂಧು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ;
“ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ @SandhuTaranjitS ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@LtGovDelhi”
*****
Lieutenant Governor of Delhi, Shri @SandhuTaranjitS met Prime Minister @narendramodi. @LtGovDelhi https://t.co/DqB1lwuRAr
— PMO India (@PMOIndia) October 15, 2026