Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಅಸ್ಸಾಂ ರಾಜ್ಯಪಾಲರು


ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ ಪ್ರಸಾದ್ ಆಚಾರ್ಯ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು,

“ಅಸ್ಸಾಂ ರಾಜ್ಯಪಾಲರಾದ ಶ್ರೀ @Laxmanacharya54 ಆಚಾರ್ಯ ಅವರು ಇಂದು ಪ್ರಧಾನಮಂತ್ರಿ  @narendramodi ಅವರನ್ನು ಭೇಟಿಯಾದರು.

 

*****