ಮಾತೆ ಸಿದ್ಧಿದಾತ್ರಿಗೆ ಪ್ರಧಾನಮಂತ್ರಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾ ನವಮಿ ಪ್ರಯುಕ್ತ ಎಲ್ಲಾ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ ಮತ್ತು ಮಾತೆ ಸಿದ್ಧಿದಾತ್ರಿಗೆ ವಂದಿಸಿದ್ದಾರೆ.
ಮಾತೆ ಸಿದ್ಧಿದಾತ್ರಿಯು ತನ್ನ ಎಲ್ಲಾ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಮೂಲಕ ಅವರನ್ನು ಆಶೀರ್ವದಿಸಲಿ ಎಂದು ಪ್ರಧಾನಮಂತ್ರಿ ಹಾರೈಸಿದ್ದಾರೆ.
ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:
“सभी देशवासियों को महानवमी की ढेरों शुभकामनाएं। इस पावन अवसर पर मां सिद्धिदात्री के चरणों में मेरा कोटि-कोटि प्रणाम! वे अपने सभी भक्तों को संकल्प की सिद्धि का आशीर्वाद दें, यही कामना है।”
*****
सभी देशवासियों को महानवमी की ढेरों शुभकामनाएं। इस पावन अवसर पर मां सिद्धिदात्री के चरणों में मेरा कोटि-कोटि प्रणाम! वे अपने सभी भक्तों को संकल्प की सिद्धि का आशीर्वाद दें, यही कामना है। https://t.co/8rWAR3rRyj
— Narendra Modi (@narendramodi) October 19, 2026