ಏಷ್ಯನ್ ಪ್ಯಾರಾ ಗೇಮ್ಸ್ 2026 ರ ಪುರುಷರ 100 ಮೀಟರ್ ಬ್ಯಾಕ್ ಸ್ಟ್ರೋಕ್ ಎಸ್ 13 ಸ್ಪರ್ಧೆಯಲ್ಲಿ ಅತ್ಯುತ್ತಮ ಈಜು ಮತ್ತು ಬೆಳ್ಳಿ ಪದಕ ಗೆದ್ದ ರವಿ ಕಾರ್ತಿಕ್ ಬುದಿಗಿನಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಅವರ ಕೌಶಲ್ಯ ಮತ್ತು ಕಠಿಣ ಪರಿಶ್ರಮವು ರಾಷ್ಟ್ರಕ್ಕೆ ಹೆಮ್ಮೆ ತಂದಿದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಮುಂಬರುವ ಸ್ಪರ್ಧೆಗಳಲ್ಲಿ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:
“ರವಿ ಕಾರ್ತಿಕ್ ಬುದಿಗಿನಾ ಅವರಿಂದ ಅತ್ಯುತ್ತಮ ಈಜು!
ಏಷ್ಯನ್ ಪ್ಯಾರಾ ಗೇಮ್ಸ್ 2026 ರ ಪುರುಷರ 100 ಮೀಟರ್ ಬ್ಯಾಕ್ ಸ್ಟ್ರೋಕ್ ಎಸ್ 13 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಕೌಶಲ್ಯ ಮತ್ತು ಕಠಿಣ ಪರಿಶ್ರಮವು ರಾಷ್ಟ್ರಕ್ಕೆ ಹೆಮ್ಮೆ ತಂದಿದೆ. ಮುಂಬರುವ ಸ್ಪರ್ಧೆಗಳಲ್ಲಿ ಅವರಿಗೆ ನಿರಂತರ ಯಶಸ್ಸನ್ನು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”
*****
Excellent swimming by Ravi Kartik Budigina! Congrats to him on winning the Silver Medal in the Men’s 100m Backstroke S13 event at the Asian Para Games 2026. His skill and hard work have brought pride to the nation. Wishing him continued success in his upcoming competitions: PM @narendramodi
— PMO India (@PMOIndia) October 21, 2026