ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2026ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಮಹಿಳೆಯರ 400 ಮೀಟರ್ ಟಿ47 ವಿಭಾಗದಲ್ಲಿ ಅತ್ಯುತ್ತಮ ಸಮಯದೊಂದಿಗೆ ಬೆಳ್ಳಿ ಪದಕ ಗೆದ್ದ ಜಯಂತಿ ಅವರನ್ನು ಇಂದು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯವು ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:
“ಅದ್ಭುತ ಬೆಳ್ಳಿ ಪದಕ!
ಜಯಂತಿ ಅವರು 2026ರ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಮಹಿಳೆಯರ 400 ಮೀಟರ್ ಟಿ47 ವಿಭಾಗದಲ್ಲಿ ಅತ್ಯುತ್ತಮ ಸಮಯದೊಂದಿಗೆ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಅವರ ಕಠಿಣ ಪರಿಶ್ರಮ ಮತ್ತು ಕ್ರೀಡಾ ಮನೋಭಾವಕ್ಕೆ ಅಭಿನಂದನೆಗಳು. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”
*****
A splendid Silver! With fine timing, Jayanti has won a Silver Medal in the Women's 400m T47 event at the Asian Para Games 2026. Congrats to her for her hard work and sporting spirit. Wishing her the very best: PM @narendramodi
— PMO India (@PMOIndia) October 22, 2026