Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರಾಖಂಡದ ರಾಜ್ಯಪಾಲರು


ಉತ್ತರಾಖಂಡದ ರಾಜ್ಯಪಾಲ ಡಾ. ಧಲ್ ಸಿಂಗ್ ಬಿಸೆನ್ ಅವರು ಇಂದು ಬೆಳಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಕಚೇರಿ ತಮ್ಮ X ಪೋಸ್ಟ್‌ನಲ್ಲಿ ಹೀಗೆ ಹಂಚಿಕೊಂಡಿದ್ದು:

“ಉತ್ತರಾಖಂಡದ ರಾಜ್ಯಪಾಲ ಡಾ. ಧಲ್ ಸಿಂಗ್ ಬಿಸೆನ್ ಅವರು ಇಂದು ಬೆಳಗ್ಗೆ ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”

 

*****