Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎಲ್ಲರ ಕಲ್ಯಾಣ ಮತ್ತು ಸಮೃದ್ಧಿಗಾಗಿ ಪ್ರಕೃತಿಯನ್ನು ರಕ್ಷಿಸಲು ಮತ್ತು ಪೋಷಿಸಲು ಒತ್ತು ನೀಡುವ ಸಂಸ್ಕೃತ ಸುಭಾಷಿವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಲ್ಲರ ಕಲ್ಯಾಣ ಮತ್ತು ಸಮೃದ್ಧಿಗಾಗಿ ಪ್ರಕೃತಿಯನ್ನು ರಕ್ಷಿಸುವ ಮತ್ತು ಪೋಷಿಸುವ ಮಹತ್ವವನ್ನು ಒತ್ತಿ ಹೇಳುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ:

पालयन् प्रकृतिं राजा सुखी भवति नान्यथा।

प्रकृतिश्च हिता यस्य स राजा सर्वकामधुक्॥

ಪ್ರಕೃತಿಯನ್ನು ರಕ್ಷಿಸುವ ಮತ್ತು ಅದರ ಯೋಗಕ್ಷೇಮಕ್ಕಾಗಿ ಕೆಲಸ ಮಾಡುವ ಆಡಳಿತಗಾರನು ಸಂತಸ ಮತ್ತು ಸಮೃದ್ಧಿಯನ್ನು ಖಚಿತಪಡಿಸುತ್ತಾನೆ ಎಂದು ಈ ಶ್ಲೋಕವು ತಿಳಿಸುತ್ತದೆ. ಪ್ರಕೃತಿಯು ಅದನ್ನು ರಕ್ಷಿಸುವ ಮತ್ತು ಪೋಷಿಸುವವರ ಆಕಾಂಕ್ಷೆಗಳನ್ನು ಪೂರೈಸುತ್ತದೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

पालयन् प्रकृतिं राजा सुखी भवति नान्यथा।

प्रकृतिश्च हिता यस्य स राजा सर्वकामधुक्॥

 

*****