Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಒಡಿಶಾ ರಾಜ್ಯಪಾಲರು


ಒಡಿಶಾ ರಾಜ್ಯಪಾಲರಾದ ಶ್ರೀ ಬ್ರಜ್ ಮೋಹನ್ ರಾಮ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

ಒಡಿಶಾ ರಾಜ್ಯಪಾಲರಾದ ಶ್ರೀ ಬ್ರಜ್ ಮೋಹನ್ ರಾಮ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು. 

@GovernorOdisha

 

*****