Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಾರ್ಖಂಡ್‌ನ ಖುಂಟಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಉಂಟಾಗಿರುವುದಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಖುಂಟಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಉಂಟಾಗಿರುವುದಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ತಮ್ಮ ಆಪ್ತರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯವು ತನ್ನ ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ ಬರೆದಿದೆ;

“ಜಾರ್ಖಂಡ್‌ನ ಖುಂಟಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಉಂಟಾಗಿರುವುದು ತೀವ್ರ ನೋವು ತಂದಿದೆ. ತಮ್ಮ ಆಪ್ತರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”

 

*****