Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತಮಿಳುನಾಡು ರಾಜ್ಯಪಾಲರು


ತಮಿಳುನಾಡಿನ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರ ಕಾರ್ಯಾಲಯ ಎಕ್ಸ್ ತಾಣದಲ್ಲಿ ಈ ರೀತಿ ಬರೆದಿದೆ;

“ತಮಿಳುನಾಡಿನ ರಾಜ್ಯಪಾಲರಾದ ಶ್ರೀ @rajendraarlekar ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@lokbhavan_tn”

 

*****