Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರು ಉಪ ರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು


ಉಪರಾಷ್ಟ್ರಪತಿ ಭವನದಲ್ಲಿ ಉಪರಾಷ್ಟ್ರಪತಿ ಶ್ರೀ ಸಿ ಪಿ ರಾಧಾಕೃಷ್ಣನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿ ಮಾಡಿ ದೀಪಾವಳಿ ಶುಭಾಶಯ ವಿನಿಮಯ ಮಾಡಿಕೊಂಡರು.

ಶ್ರೀ ಮೋದಿ ಅವರು ಎಕ್ಸ್‌ ತಾಣದಲ್ಲಿ  ಈ ರೀತಿ  ಬರೆದಿದ್ದಾರೆ;

“ಉಪರಾಷ್ಟ್ರಪತಿ ಶ್ರೀ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡೆವು.

@VPIndia

@CPR_VP”

 

*****