Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರಿಂದ ಸಮಸ್ತ ನಾಗರಿಕರಿಗೆ ದೀಪಾವಳಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿಯ ಶುಭ ಸಂದರ್ಭದ ಪ್ರಯುಕ್ತ ದೇಶಾದ್ಯಂತದ ಎಲ್ಲಾ ನಾಗರಿಕರಿಗೆ ಆತ್ಮೀಯ ಶುಭಾಶಯ ಕೋರಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ : 

“ಸರ್ವರಿಗೂ ದೀಪಾವಳಿ ಹಬ್ಬದ ಶುಭ ಹಾರೈಕೆಗಳು!

देशभर के अपने परिवारजनों को दीपावली की असीम शुभकामनाएं।”

 

*****