ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿ ದೀಪಾವಳಿಯ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದರು.
ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ;
“ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದೆ. ದೀಪಾವಳಿಯ ಶುಭ ಸಂದರ್ಭದಲ್ಲಿ ಅವರಿಗೆ ಶುಭಾಶಯಗಳು.
@ramnathkovind”
*****
Met former President Shri Ram Nath Kovind Ji and his family. Wished them on the auspicious occasion of Diwali. @ramnathkovind https://t.co/mwtL66W7iB
— Narendra Modi (@narendramodi) November 8, 2026