ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಸಣ್ಣ ಉದ್ಯಮ ಘಟಕಗಳಿಗೆ ಸಾಲ ಖಾತ್ರಿ ನಿಧಿ (ಸಿಜಿಎಫ್ಎಂಯು) ಅನ್ನು 31.03.2031ರವರೆಗೆ ಐದು ವರ್ಷಗಳ ಅವಧಿಗೆ ಮುಂದುವರಿಸಲು ಅನುಮೋದನೆ ನೀಡಿದೆ. ಈ ಯೋಜನೆಯು ಸಾಲ ನೀಡುವ ಸಂಸ್ಥೆಗಳಿಗೆ ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟೀ ಕಂಪನಿ ಲಿಮಿಟೆಡ್ (ಎನ್ಸಿಜಿಟಿಸಿ) ಮೂಲಕ ಸಾಲ ಖಾತರಿ ರಕ್ಷಣೆಯನ್ನು ಒದಗಿಸುತ್ತದೆ.
ಸೆಪ್ಟೆಂಬರ್ 2026ರ ಹೊತ್ತಿಗೆ, ‘ಪಿಎಂ ಮುದ್ರಾ’ ಯೋಜನೆ ಪ್ರಾರಂಭವಾದಾಗಿನಿಂದ ಸಾಲ ನೀಡುವ ಸಂಸ್ಥೆಗಳಿಂದ 43.34 ಲಕ್ಷ ಕೋಟಿ ರೂ.ಗಳ ಮೊತ್ತದ 60.36 ಕೋಟಿಗೂ ಹೆಚ್ಚು ಸಾಲಗಳನ್ನು ಮಂಜೂರು ಮಾಡಲಾಗಿದೆ. ಜನವರಿ 2016ರಲ್ಲಿ ಪ್ರಾರಂಭಿಸಲಾದ ‘ಸಿಜಿಎಫ್ಎಂಯು’ ದೇಶದಲ್ಲಿ ‘ಪಿಎಂಎಂವೈ’ ಸಾಲಗಳ ಬೆಳವಣಿಗೆಯನ್ನು ಸಕ್ರಿಯಗೊಳಿಸುವಲ್ಲಿ ಪ್ರಮುಖ ವೇಗವರ್ಧಕವಾಗಿ ಕಾರ್ಯನಿರ್ವಹಿಸಿದೆ.
ಯೋಜನೆಯ ಪ್ರಮುಖ ವೈಶಿಷ್ಟ್ಯಗಳು:
ಪರಿಣಾಮ:
*****