ಕೇಂದ್ರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಬರೆದಿರುವ ಲೇಖನವೊಂದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ಕ್ಯಾನ್ಸರ್ ನಿಗ್ರಹ ಔಷಧಿಗಳ ವೆಚ್ಚವನ್ನು ಕಡಿಮೆ ಮಾಡುವುದರಿಂದ ಹಿಡಿದು ಕ್ಯಾನ್ಸರ್ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವವರೆಗೆ, ರೋಗಿಗಳು ಮತ್ತು ಅವರ ಕುಟುಂಬಗಳ ಮೇಲಿನ ಹೊರೆಯನ್ನು ತಗ್ಗಿಸಲು ಭಾರತವು ಹೇಗೆ ಪ್ರಮುಖ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂಬುದನ್ನು ಈ ಲೇಖನ ವಿವರಿಸಿದೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
“ಗುಣಮಟ್ಟದ ಆರೋಗ್ಯ ಸೇವೆಯು ಕೈಗೆಟುಕದಂತಾಗಬಾರದು.
ಕ್ಯಾನ್ಸರ್ ನಿರೋಧಕ ಔಷಧಗಳ ಬೆಲೆಯನ್ನು ಕಡಿಮೆ ಮಾಡುವುದರಿಂದ ಹಿಡಿದು, ಕ್ಯಾನ್ಸರ್ ಚಿಕಿತ್ಸಾ ಮೂಲಸೌಕರ್ಯವನ್ನು ಬಲಪಡಿಸುವವರೆಗೆ, ರೋಗಿಗಳು ಮತ್ತು ಅವರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸಲು ಭಾರತ ಕೈಗೊಂಡಿರುವ ಮಹತ್ವದ ಕ್ರಮಗಳ ಬಗ್ಗೆ ಕೇಂದ್ರ ಸಚಿವರಾದ ಶ್ರೀ @JPNadda ಅವರು ಈ ಕುರಿತಂತೆ ತಮ್ಮ ಒಳನೋಟಗಳನ್ನು ಮತ್ತು ಭವಿಷ್ಯದ ಹಾದಿಯನ್ನು ಹಂಚಿಕೊಂಡಿದ್ದಾರೆ.
ಇದನ್ನು ಓದಿ! https://hindustantimes.com/opinion/when-cancer-hits-the-cost-of-treatment-shouldn-t-bite-101794509358328.html”
*****
Access to quality healthcare must never be limited by affordability. Here’s an insight and a way forward by Union Minister Shri @JPNadda, from reducing the cost of anti-cancer medicines to strengthening cancer care infrastructure, India is taking important steps towards easing the burden on patients and their families. Read this piece! https://t.co/aJ6z3rr8ij
— PMO India (@PMOIndia) November 13, 2026