Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್  ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

“ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ.” 

 

*****