Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತೆಲಂಗಾಣ ಮುಖ್ಯಮಂತ್ರಿ, ತೆಲಂಗಾಣ ಸರ್ಕಾರದ ಸಚಿವರು ಮತ್ತು ಕೇಂದ್ರ ಸಚಿವರಿಂದ ಪ್ರಧಾನಮಂತ್ರಿ ಭೇಟಿ


ತೆಲಂಗಾಣ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ, ತೆಲಂಗಾಣ ಸರ್ಕಾರದ ಸಚಿವರುಗಳಾದ ಶ್ರೀ ವಾಕಿಟಿ ಶ್ರೀಹರಿ ಮತ್ತು ಶ್ರೀ ಉತ್ತಮ್ ಕುಮಾರ್ ರೆಡ್ಡಿ ಹಾಗೂ ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವಿಯ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ತೆಲಂಗಾಣ ಮುಖ್ಯಮಂತ್ರಿ ಶ್ರೀ @revanth_anumula, ತೆಲಂಗಾಣ ಸರ್ಕಾರದ ಸಚಿವರುಗಳಾದ ಶ್ರೀ Vakiti_srihari, ಶ್ರೀ @UttamINC ಹಾಗೂ ಕೇಂದ್ರ ಸಚಿವರಾದ ಡಾ. @mansukhmandviya ಅವರುಗಳು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು. @TelanganaCMO”
 

 

*****