Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆರೋಗ್ಯ ಮತ್ತು ಸಂತೋಷವನ್ನು ಕಾಪಾಡಿಕೊಳ್ಳುವಲ್ಲಿ ಸಮತೋಲನದ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆರೋಗ್ಯ ಮತ್ತು ಸಂತೋಷವನ್ನು ಕಾಪಾಡಿಕೊಳ್ಳುವಲ್ಲಿ ಸಮತೋಲನದ ಮಹತ್ವವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡರು:

शरीरं सत्त्वसंज्ञं च व्याधीनामाश्रयो मतः।

तथा सुखानां योगस्तु सुखानां कारणं समः॥

ಈ ಶ್ಲೋಕವು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಸಂತೋಷವನ್ನು ಸಾಧಿಸಲು ಸಮತೋಲನದ ಮಹತ್ವವನ್ನು ಒತ್ತಿಹೇಳುತ್ತದೆ. ಇದು ಸುಖಸಮೃದ್ಧಿ ಎಂದರೆ ರೋಗದ ಕೊರತೆ ಮಾತ್ರವಲ್ಲ, ಆರೋಗ್ಯಕರ ಮತ್ತು ತೃಪ್ತಿದಾಯಕ ಜೀವನಕ್ಕೆ ಸಹಾಯ ಮಾಡುವ ಅಂಶಗಳ ಸಮ್ಮಿಲನವೂ ಆಗಿದೆ ಎಂದು ಪ್ರತಿಬಿಂಬಿಸುತ್ತದೆ.

ಪ್ರಧಾನಮಂತ್ರಿ ಅವರು ಎಕ್ಸ್  ನಲ್ಲಿ ಈ ಕುರಿತು ಹಂಚಿಕೊಂಡಿದ್ದಾರೆ:

शरीरं सत्त्वसंज्ञं च व्याधीनामाश्रयो मतः।

तथा सुखानां योगस्तु सुखानां कारणं समः॥

 

*****