Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರು ರಾಣಿ ಲಕ್ಷ್ಮೀಬಾಯಿ ಅವರಿಗೆ ಗೌರವ ಸಲ್ಲಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ ತಾಯಿಯ ಧೈರ್ಯಶಾಲಿ ಪುತ್ರಿ ರಾಣಿ ಲಕ್ಷ್ಮಿಬಾಯಿ ಅವರ ಜನ್ಮವಾರ್ಷಿಕೋತ್ಸವದಂದು ಇಂದು ಅವರಿಗೆ ಗೌರವ ಸಲ್ಲಿಸಿದರು. ವಿದೇಶಿ ಆಡಳಿತದ ವಿರುದ್ಧದ ಹೋರಾಟದಲ್ಲಿ ರಾಣಿ ಲಕ್ಷ್ಮಿಬಾಯಿಯ ಅಜೇಯ ಧೈರ್ಯ ಮತ್ತು ಅಸಾಧಾರಣ ಶೌರ್ಯದ ಕಥೆ ಈ ದೇಶದ ಪ್ರತಿಯೊಂದು ತಲೆಮಾರಿಗೆ ತಾಯ್ನಾಡಿಗಾಗಿ ಎಲ್ಲವನ್ನೂ ತ್ಯಾಗ ಮಾಡಲು ಪ್ರೇರೇಪಿಸುವುದು ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

“भारत माता की पराक्रमी संतान रानी लक्ष्मीबाई को उनकी जयंती पर शत-शत नमन। उन्होंने कठिन से कठिन परिस्थितियों में भी अपने कर्तव्य और आत्मसम्मान से कभी समझौता नहीं किया। विदेशी हुकूमत के विरुद्ध उनके अदम्य साहस और अद्भुत शौर्य की गाथा देश की हर पीढ़ी को मातृभूमि के लिए अपना सर्वस्व न्योछावर करने की प्रेरणा देती रहेगी।

 

*****