Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪೂರಬ್ ಶುಭ ಸಂದರ್ಭದ ಅಂಗವಾಗಿ ಪ್ರಧಾನಮಂತ್ರಿ ಶುಭಾಶಯ


ಶ್ರೀ ಗುರು ನಾನಕ್ ದೇವ್ ಅವರ ಪ್ರಕಾಶ್ ಪೂರಬ್‌ ಶುಭ ಸಂದರ್ಭದ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.

ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:

“ಶ್ರೀ ಗುರು ನಾನಕ್ ದೇವ್ ಅವರ ಪ್ರಕಾಶ್ ಪೂರಬ್‌ ಶುಭ ಸಂದರ್ಭದ ಹಾರ್ದಿಕ ಶುಭಾಶಯಗಳು.

ಅವರ ಕಾಲಾತೀತ ಬೋಧನೆಗಳು ಮಾನವೀಯತೆಗೆ ಮಾರ್ಗದರ್ಶನ ನೀಡುತ್ತಲಿರಲಿವೆ.

ಅವರ ಸಂದೇಶವು ಕರುಣೆ, ಪರಸ್ಪರ ಒಗ್ಗಟ್ಟು ಮತ್ತು ಸರ್ವರ ಕಲ್ಯಾಣದಲ್ಲಿ ಬೇರೂರಿರುವ ಸಮಾಜವನ್ನು ನಿರ್ಮಿಸಲು ನಮಗೆ ಸ್ಫೂರ್ತಿ ನೀಡಲಿ.

ਸ਼੍ਰੀ ਗੁਰੂ ਨਾਨਕ ਦੇਵ ਜੀ ਦੇ ਪ੍ਰਕਾਸ਼ ਪੁਰਬ ਦੇ ਪਵਿੱਤਰ ਮੌਕੇ ’ਤੇ ਨਿੱਘੀਆਂ ਮੁਬਾਰਕਾਂ।

ਉਨ੍ਹਾਂ ਦੀਆਂ ਸਦੀਵੀ ਸਿੱਖਿਆਵਾਂ ਲਗਾਤਾਰ ਮਨੁੱਖਤਾ ਦਾ ਮਾਰਗ-ਦਰਸ਼ਨ ਕਰ ਰਹੀਆਂ ਹਨ।

ਉਨ੍ਹਾਂ ਦਾ ਸੰਦੇਸ਼ ਸਾਨੂੰ ਦਇਆ, ਆਪਸੀ ਸਾਂਝ ਅਤੇ ਸਰਬੱਤ ਦੇ ਭਲੇ ’ਤੇ ਆਧਾਰਿਤ ਸਮਾਜ ਸਿਰਜਣ ਲਈ ਪ੍ਰੇਰਿਤ ਕਰਦਾ ਰਹੇ।”

 

*****