Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾಮಿ ದಯಾನಂದ ಸರಸ್ವತಿ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ದಯಾನಂದ ಸರಸ್ವತಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಸ್ವಾಮಿ ದಯಾನಂದ ಸರಸ್ವತಿ ಜಯಂತಿಯಂದು ಅವರಿಗೆ ಗೌರವ ನಮನಗಳು. ಸಾಮಾಜಿಕ ಸುಧಾರಣೆ ಮತ್ತು ಶಿಕ್ಷಣ ಕುರಿತಂತೆ ಅವರ ಉದಾತ್ತ ಪ್ರಯತ್ನಗಳು ಅಚ್ಚಳಿಯದ ಪ್ರಭಾವವನ್ನು ಮುಂದುವರಿಸಿವೆ” ಎಂದು ಪ್ರಧಾನಿ ಹೇಳಿದ್ದಾರೆ.

****