Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅಮರೀಂದರ್ ಸಿಂಗ್ ಅವರಿಗೆ ಅಭಿನಂದನೆಗಳು. ಪಂಜಾಬ್ ಅಭಿವೃದ್ಧಿಗಾಗಿ ಕೆಲಸ ಮಾಡಲು ತಮಗೆ ಶುಭ ಕೋರುತ್ತೇನೆ.,” ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/NT 159307