ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಮೋಟಾರು ವಾಹನಗಳ (ತಿದ್ದುಪಡಿ) ಮಸೂದೆ 2016ರಲ್ಲಿ ಬದಲಾವಣೆಗಳಿಗೆ ತನ್ನ ಅನುಮೋದನೆ ನೀಡಿದೆ. ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ.
AKT/VBA/SH