Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಿ

ಡಾ.ಬಿ.ಆರ್. ಅಂಬೇಡ್ಕರ್  ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಂದು ಗೌರವ ನಮನ ಸಲ್ಲಿಸಿದ್ದಾರೆ.
“ಪೂಜನೀಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಜಯಂತಿಯಂದು ಗೌರವ ನಮನ ಸಲ್ಲಿಸುತ್ತೇನೆ.

ಅಂಬೇಡ್ಕರ್ ಜಯಂತಿಯ ಪವಿತ್ರ ಸಂದರ್ಭದಲ್ಲಿ ಪೂಜ್ಯ ಬಾಬಾ ಸಾಹೇಬ್ ಅವರಿಗೆ ನನ್ನ ನಮನಗಳು”, ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/NT