Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎಮ್ಯಾನುಯೆಲ್ ಮ್ಯಾಕ್ರಾನ್ರೊಂದಿಗೆ ಮಾತನಾಡಿದ ಪ್ರಧಾನಿ; ಫ್ರೆಂಚ್ ಅಧ್ಯಕ್ಷೀಯ ಚುನಾವಣೆಯ ವಿಜಯಕ್ಕೆ ಅವರಿಗೆ ಅಭಿನಂದನೆ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಶ್ರೀ. ಎಮ್ಯಾನುಯೆಲ್ ಮ್ಯಾಕ್ರಾನ್ ರೊಂದಿಗೆ ಮಾತನಾಡಿ, ಫ್ರೆಂಚ್ ಅಧ್ಯಕ್ಷೀಯ ಚುನಾವಣೆಯ ವಿಜಯಕ್ಕೆ ಅಭಿನಂದನೆ ಸಲ್ಲಿಸಿದರು.

“ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರಿಗೆ ಕರೆ ಮಾಡಿ, ಫ್ರೆಂಚ್ ಅಧ್ಯಕ್ಷೀಯ ಚುನಾವಣೆಯಲ್ಲಿನ ಅವರ ವಿಜಯಕ್ಕೆ ಅಭಿನಂದನೆ ಸಲ್ಲಿಸಿದ್ದೇನೆ.

ಭಾರತ ಮತ್ತು ಫ್ರಾನ್ಸ್ ನಡುವಿನ ಸಹಕಾರವನ್ನು ಮತ್ತಷ್ಟು ಆಳಗೊಳಿಸಲು ನಾನು, ಅಧ್ಯಕ್ಷಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ ಕೆಲಸ ಮಾಡಲು ಎದಿರು ನೋಡುತ್ತಿದ್ದೇನೆ”, ಎಂದು ಪ್ರಧಾನಮಂತ್ರಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. .

***

AKT/AK