Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಕುಸ್ತಿ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಜರಂಗ್ ಪುನಿಯಾಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಏಷ್ಯನ್ ಕುಸ್ತಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ. ಭಜರಂಗ್ ಪುನಿಯಾಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಏಷ್ಯನ್ ಕುಸ್ತಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ. ಭಜರಂಗ್ ಪುನಿಯಾಗೆ ಅಭಿನಂದನೆಗಳು. ಅವರ ಅದ್ಭುತ ಸಾಧನೆಗೆ ಭಾರತ ಹೆಮ್ಮೆ ಪಡುತ್ತದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/NT