ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಯುನೈಟೆಡ್ ಕಿಂಗ್ಡಮ್ ನ ಮ್ಯಾಂಚೆಸ್ಟರ್ ನಲ್ಲಿ ನಡೆದ ದಾಳಿಯನ್ನು ಖಂಡಿಸಿದ್ದಾರೆ.
‘ಮ್ಯಾಂಚೆಸ್ಟರ್ ನಲ್ಲಿನ ದಾಳಿಯಿಂದ ದುಃಖಿತನಾಗಿದ್ದೇನೆ. ಅದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದೊಂದಿಗೆ ನನ್ನ ಸಂವೇದನೆ ಮತ್ತು ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ’ ಎಂದು ಪ್ರಧಾನಿ ತಿಳಿಸಿದ್ದಾರೆ.
***
AKT/NT
Pained by the attack in Manchester. We strongly condemn it. Our thoughts are with the families of the deceased & prayers with the injured.
— Narendra Modi (@narendramodi) May 23, 2017