ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
“ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರನ್ನು ಅವರ ಪುಣ್ಯ ತಿಥಿಯಂದು ಸ್ಮರಿಸುತ್ತೇನೆ. ಭಾರತಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.” ಎಂದು ಪ್ರಧಾನಿ ಹೇಳಿದ್ದಾರೆ.
***
VBA/NT
Remembering Dr. Syama Prasad Mookerjee on his Punya Tithi. His exceptional contribution to India can never be forgotten.
— Narendra Modi (@narendramodi) June 23, 2017