ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಿಂದ ಉಂಟಾದ ಜೀವ ಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
“ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ”, ಎಂದು ಪ್ರಧಾನಿ ಹೇಳಿದ್ದಾರೆ.
***
AKT/HS
My thoughts are with those who lost their loved ones in the tragic bus accident in Himachal Pradesh. May those injured recover quickly: PM
— PMO India (@PMOIndia) July 20, 2017