Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉದಯಪುರದ ಬಸ್ ಅಪಘಾತದಲ್ಲಿ ಸಂಭವಿಸಿದ ಪ್ರಾಣ ಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದಯ್ ಪುರದಲ್ಲಿ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿಯವರು ಸಂತಾಪ ಸೂಚಿಸಿದ್ದಾರೆ. ಉದಯಪುರದಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

****