ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೆಸರಾಂತ ವಿಜ್ಞಾನಿ ಪ್ರೊ. ಯು.ಆರ್. ರಾವ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
“ಹೆಸರಾಂತ ವಿಜ್ಞಾನಿ ಪ್ರೊ. ಯು.ಆರ್. ರಾವ್ ಅವರ ಅಗಲಿಕೆಯಿಂದ ದುಃಖಿತನಾಗಿದ್ದೇನೆ. ಅವರು ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳಿಗೆ ನೀಡಿರುವ ಗಮನಾರ್ಹ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ” ಎಂದು ಪ್ರಧಾನಿ ತಿಳಿಸಿದ್ದಾರೆ.
****
AKT/NT