ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ತಮಿಳುನಾಡಿನಲ್ಲಿ ಪ್ರಧಾನಿ (ಜುಲೈ 27, 2017)
2017ರ ಜುಲೈ 27ರಂದು ತಮಿಳುನಾಡಿನ ಮದುರೈಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ ಸ್ವಾಗತಿಸಿದರು.
2017ರ ಜುಲೈ 27ರಂದು ತಮಿಳುನಾಡಿನ ಮದುರೈಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಗಮಿಸಿದರು.
2017ರ ಜುಲೈ 27ರಂದು ತಮಿಳುನಾಡಿನ ಮದುರೈಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಸ್ವಾಗತಿಸಿದರು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಮೇಶ್ವರಂನಿಂದ ಅಯೋಧ್ಯೆವರೆಗಿನ ಹೊಸ ಎಕ್ಸ್ ಪ್ರೆಸ್ ಶ್ರದ್ಧಾ ಸೇತು ರೈಲಿಗೆ ಹಸಿರು ನಿಶಾನೆ ತೋರಿದರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಅವರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಮೇಶ್ವರಂನಿಂದ ಅಯೋಧ್ಯೆವರೆಗಿನ ಹೊಸ ಎಕ್ಸ್ ಪ್ರೆಸ್ ಶ್ರದ್ಧಾ ಸೇತು ರೈಲಿಗೆ ಹಸಿರು ನಿಶಾನೆ ತೋರಿದರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವೆ (ಸ್ವತಂತ್ರ ನಿರ್ವಹಣೆ) ಶ್ರೀಮತಿ ನಿರ್ಮಲಾ ಸೀತಾರಾಮನ್,ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಶಿಪ್ಪಿಂಗ್ ಖಾತೆ ಸಹಾಯಕ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಲಿ ಕ್ರಾಂತಿ ಯೋಜನೆ ಅಡಿ ಲಾಂಗ್ ಲೈನರ್ ಟ್ರಾವಲರ್ಸ್ ಫಲಾನುಭವಿಗಳಿಗೆ ಹಂಚಿಕೆ ಪತ್ರ ವಿತರಿಸಿದರು. ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವೆ (ಸ್ವತಂತ್ರ ನಿರ್ವಹಣೆ) ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಲಿ ಕ್ರಾಂತಿ ಯೋಜನೆ ಅಡಿ ಲಾಂಗ್ ಲೈನರ್ ಟ್ರಾವಲರ್ಸ್ ಫಲಾನುಭವಿಗಳಿಗೆ ಹಂಚಿಕೆ ಪತ್ರ ವಿತರಿಸಿದರು. ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವೆ (ಸ್ವತಂತ್ರ ನಿರ್ವಹಣೆ) ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೀಲಿ ಕ್ರಾಂತಿ ಯೋಜನೆ ಅಡಿ ಲಾಂಗ್ ಲೈನರ್ ಟ್ರಾವಲರ್ಸ್ ಫಲಾನುಭವಿಗಳಿಗೆ ಹಂಚಿಕೆ ಪತ್ರ ವಿತರಿಸಿದರು. ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವೆ (ಸ್ವತಂತ್ರ ನಿರ್ವಹಣೆ) ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಹಸಿರು ರಾಮೇಶ್ವರಂ ಯೋಜನೆಯ ರೂಪುರೇಖೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು.ತಮಿಳುನಾಡು ರಾಜ್ಯಪಾಲ ಶ್ರೀ ಸಿ ವಿದ್ಯಾಸಾಗರ್ ಅವರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಹಸಿರು ರಾಮೇಶ್ವರಂ ಯೋಜನೆಯ ರೂಪುರೇಖೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿದರು.ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವೆ (ಸ್ವತಂತ್ರ ನಿರ್ವಹಣೆ) ಶ್ರೀಮತಿ ನಿರ್ಮಲಾ ಸೀತಾರಾಮನ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಶಿಪ್ಪಿಂಗ್ ಖಾತೆ ರಾಜ್ಯ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಎನ್.ಎಚ್. 87ರಲ್ಲಿ ಮುಕುಂದರಯಾರ್ ಛತಿರಂ ಮತ್ತು ಅರಿಚಲ್ಮುನೈ ನಡುವಿನ 9.5 ಕಿ.ಮೀ. ಸಂಪರ್ಕ ರಸ್ತೆಯನ್ನು ದೇಶಕ್ಕೆ ಸಮರ್ಪಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಲಕ ಅನಾವರಣ ಮಾಡಿದರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ ರಾವ್,ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವೆ (ಸ್ವತಂತ್ರ ನಿರ್ವಹಣೆ) ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜುಲೈ 27ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದರು.

The Prime Minister, Shri Narendra Modi inaugurating Dr. A.P.J. Abdul Kalam memorial, at Pei Karumbu, Rameswaram, in Tamil Nadu on July 27, 2017.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದ ಪಿಯಿ ಕರುಂಬಿವಿನಲ್ಲಿನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸ್ಮಾರಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ತಮಿಳುನಾಡು ಮುಖ್ಯಾಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವೆ (ಸ್ವತಂತ್ರ ನಿರ್ವಹಣೆ) ಶ್ರೀಮತಿ ನಿರ್ಮಲಾ ಸೀತಾರಾಮನ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಶಿಪ್ಪಿಂಗ್ ಖಾತೆ ಸಹಾಯಕ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದ ಪೀಯಿ ಕರುಂಬಿವಿನಲ್ಲಿನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸ್ಮಾರಕದ ಉದ್ಘಾಟನೆಯ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ತಮಿಳುನಾಡು ಮುಖ್ಯಾಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಹಾಯಕ ಸಚಿವೆ (ಸ್ವತಂತ್ರ ನಿರ್ವಹಣೆ) ಶ್ರೀಮತಿ ನಿರ್ಮಲಾ ಸೀತಾರಾಮನ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಶಿಪ್ಪಿಂಗ್ ಖಾತೆ ಸಹಾಯಕ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ಇತರ ಗಣ್ಯರನ್ನು ಕಾಣಬಹುದು.

2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದ ಪೀಯಿ ಕರುಂಬಿವಿನಲ್ಲಿ ‘ಕಲಾಂ ಸಂದೇಶ ವಾಹಿನಿ’ ವಸ್ತುಪ್ರದರ್ಶನದ ಬಸ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿದರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ತಮಿಳುನಾಡು ಮುಖ್ಯಾಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದ ‘ಕಲಾಂ ಸ್ಥಳ’ದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದ ‘ಕಲಾಂ ಸ್ಥಳ’ದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಿಗೆ ಗೌರವ ನಮನ ಸಲ್ಲಿಸಿದರು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಪೀಯಿ ಕರುಂಬುವಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪ್ರತಿಮೆಯ ಅನಾವರಣ ಮಾಡಿದರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಪೀಯಿ ಕರುಂಬುವಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪ್ರತಿಮೆಯ ಅನಾವರಣ ಮಾಡಿದರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್, ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಶಿಪ್ಪಿಂಗ್ ಸಚಿವ ಶ್ರೀ ಪಿ. ರಾಧಾಕೃಷ್ಣನ್ ಮತ್ತು ಇತರ ಗಣ್ಯರನ್ನು ಕಾಣಬಹುದು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಪೀಯಿ ಕರುಂಬುವಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪ್ರತಿಮೆಯ ಅನಾವರಣ ಮಾಡಿದರು.
2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದಪೀಯಿ ಕರುಂಬುವಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸ್ಮಾರಕದ ಪ್ರದರ್ಶನಕ್ಕೆ ಭೇಟಿ ನೀಡಿದರು.

2017ರ ಜುಲೈ 27ರಂದು ತಮಿಳುನಾಡಿನ ರಾಮೇಶ್ವರದ ಪೀಯಿ ಕರುಂಬಿವಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

2017ರ ಜುಲೈ 27ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ನವದೆಹಲಿಗೆ ಮರು ಪ್ರಯಾಣ ಬೆಳೆಸಿದರು. ತಮಿಳುನಾಡು ರಾಜ್ಯಪಾಲ ಶ್ರೀ ಸಿ. ವಿದ್ಯಾಸಾಗರ್ ರಾವ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ಕಾಣಬಹುದು.
2017ರ ಜುಲೈ 27ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ನವದೆಹಲಿಗೆ ಮರು ಪ್ರಯಾಣ ಬೆಳೆಸಿದರು.