Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರನ್ನು ಅವರ ಜಯಂತಿಯಂದು ಸ್ಮರಿಸಿದ್ದಾರೆ.

” ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜಯಂತಿಯಂದು ನಾವು ಅವರನ್ನು ಮತ್ತು ಅವರು ದೇಶಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸುತ್ತೇವೆ”, ಎಂದು ಪ್ರಧಾನಿ ಹೇಳಿದ್ದಾರೆ.

******

AKT/AK