ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ರಾಜಸ್ಥಾನದಲ್ಲಿ ಪ್ರಧಾನಿ (ಆಗಸ್ಟ್ 29, 2017)
ಆಗಸ್ಟ್ 29, 2017 ರಂದು ರಾಜಾಸ್ಥಾನದ ಉದಯಪುರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ರಾಜಾಸ್ಥಾನದ ರಾಜ್ಯಪಾಲ ಶ್ರೀ ಕಲ್ಯಾಣ್ ಸಿಂಗ್ ಮತ್ತು ರಾಜಾಸ್ಥಾನದ ಮುಖ್ಯಮಂತ್ರಿ ಶ್ರೀಮತಿ ವಸುಂಧರಾ ರಾಜೆ ಸಿಂಧಿಯಾ ಅವರು ಸ್ವಾಗತಿಸಿದರು.

ಆಗಸ್ಟ್ 29, 2017 ರಂದು ರಾಜಾಸ್ಥಾನದ ಉದಯಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಬೃಹತ್ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳನ್ನು ಮಾಡಿದರು. ಜೊತೆಗೆ ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿ ಮತ್ತು ನೌಖಾ ಖಾತೆಗ ಸಚಿವ ಶ್ರೀ ನಿತನ್ ಗಡ್ಕರಿ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಆಗಸ್ಟ್ 29, 2017 ರಂದು ರಾಜಾಸ್ಥಾನದ ಉದಯಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಬೃಹತ್ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮಾಡಿದರು ಹಾಗೂ ಶಂಕುಸ್ಥಾಪನೆಗಳನ್ನು ನೆರವೇರಿಸಿದರು
ಆಗಸ್ಟ್ 29, 2017 ರಂದು ರಾಜಾಸ್ಥಾನದ ಉದಯಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೂತನ ವಿವಿಧ ಬೃಹತ್ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳನ್ನು ನೆರಮಾಡಿದರು. ಜೊತೆಗೆ ರಾಜಸ್ಥಾನದ ರಾಜ್ಯಪಾಲ ಶ್ರೀ ಕಲ್ಯಾಣ್ ಸಿಂಗ್ , ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿ ಮತ್ತು ನೌಖಾ ಖಾತೆಗ ಸಚಿವ ಶ್ರೀ ನಿತನ್ ಗಡ್ಕರಿ,ರಾಜಸ್ಥಾನದ ಮುಖ್ಯಮಂತ್ರಿ ಶ್ರೀಮತಿ ವಸುಂಧರಾ ರಾಜೆ ಸಿಂಧಿಯಾ, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಅರ್ಜುನ್ ಮೆಘವಾಲ್, ಕೇಂದ್ರ ಎಲೆಟ್ರೋನಿಕ್ಸ್ & ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು & ನ್ಯಾಯ ಗಳ ರಾಜ್ಯ ಸಚಿವ ಶ್ರೀ ಪಿ.ಪಿ.ಚೌಧರಿ, ಮತ್ತು ಕೇಂದ್ರ ಸುದ್ದಿ ಮತ್ತು ಪ್ರಸಾರ ರಾಜ್ಯ ಸಚಿವ ಕೊಲನೆಲ್ ರಾಜ್ಯವರ್ಧನ ಸಿಂಗ್ ರಾಥೋಡ್ ಅವರುಗಳನ್ನೂ ಚಿತ್ರದಲ್ಲಿ ಕಾಣಬಹುದು.

ಆಗಸ್ಟ್ 29, 2017 ರಂದು ರಾಜಸ್ಥಾನದ ಉದಯಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಲವಾರು ಬೃಹತ್ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳನ್ನು ಮಾಡಿದರು. ಜೊತೆಗೆ ರಾಜಸ್ಥಾನದ ರಾಜ್ಯಪಾಲ ಶ್ರೀ ಕಲ್ಯಾಣ್ ಸಿಂಗ್ , ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿ ಮತ್ತು ನೌಖಾ ಖಾತೆಗಳ ಸಚಿವ ಶ್ರೀ ನಿತನ್ ಗಡ್ಕರಿ, ರಾಜಸ್ಥಾನದ ಮುಖ್ಯಮಂತ್ರಿ ಶ್ರೀಮತಿ ವಸುಂಧರಾ ರಾಜೆ ಸಿಂಧಿಯಾ, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಅರ್ಜುನ್ ಮೆಘವಾಲ್, ಕೇಂದ್ರ ಎಲೆಕ್ಟ್ರಾನಿಕ್ಸ್ & ಮಾಹಿತಿ ತಂತ್ರಜ್ಞಾನ ಮತ್ತು ಕಾನೂನು & ನ್ಯಾಯ ಗಳ ರಾಜ್ಯ ಸಚಿವ ಶ್ರೀ ಪಿ.ಪಿ.ಚೌಧರಿ ಕೇಂದ್ರ ಗ್ರಾಹಕ ವ್ಯವಹಾರಗು, ಆಹಾರ ಮತ್ತು ಸಾರ್ವಜನಿಕ ವಿತರಣೆಗಳ ರಾಜ್ಯ ಸಚಿವ ಶ್ರೀ ಸಿ.ಆರ್. ಚೌಧರಿ ಮತ್ತು ಕೇಂದ್ರ ಸುದ್ದಿ ಮತ್ತು ಪ್ರಸಾರ ರಾಜ್ಯ ಸಚಿವ ಕೊಲನೆಲ್ ಶ್ರೀ ರಾಜ್ಯವರ್ಧನ ಸಿಂಗ್ ರಾಥೋಡ್ ಅವರುಗಳನ್ನೂ ಚಿತ್ರದಲ್ಲಿ ಕಾಣಬಹುದು.

ಆಗಸ್ಟ್ 29, 2017 ರಂದು ರಾಜಸ್ಥಾನದ ಉದಯಪುರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಲವಾರು ಬೃಹತ್ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯ ನೆರವೇರಿಸಿ ಭಾಷಣ ಮಾಡುತ್ತಿರುವುದು

ಆಗಸ್ಟ್ 29, 2017 ರಂದು ರಾಜಸ್ಥಾನದ ಉದಯಪುರದಿಂದ ದೆಹಲಿಗೆ ತೆರಳುತ್ತಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು