Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೋಕಸಭೆಯ ಸಂಸತ್ ಸದಸ್ಯ ಹಾಗೂ ಕೇಂದ್ರದ ಮಾಜಿ ಸಚಿವ ಶ್ರೀ ಸುಲ್ತಾನ್ ಅಹ್ಮದ್ ನಿಧನಕ್ಕೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭಾ ಸಂಸತ್ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಸುಲ್ತಾನ್ ಅಹ್ಮದ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

“ಎಲ್.ಎಸ್. ಎಂ.ಪಿ. ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಸುಲ್ತಾನ್ ಅಹ್ಮದ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬದ ಸದಸ್ಯರು ಮತ್ತು ಬೆಂಬಲಿಗರೊಂದಿಗೆ ನನ್ನ ಸಂವೇದನೆ ಇದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.