Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ಮನಮೋಹನ್ ಸಿಂಗ್ ಅವರ ಜನ್ಮ ದಿನದಂದು ಮಾಜಿ ಪ್ರಧಾನಿಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಅವರ ಜನ್ಮದಿನದಂದು ಶುಭ ಕೋರಿದ್ದಾರೆ.

“ನಮ್ಮ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಆತ್ಮೀಯ ಶುಭಾಶಯಗಳು. ಉತ್ತಮ ಆರೋಗ್ಯದೊಂದಿಗೆ ಅವರು ದೀರ್ಘಕಾಲ ಬಾಳಲಿ”,ಎಂದು ಪ್ರಧಾನಿ ಹೇಳಿದ್ದಾರೆ.

***