Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಟ ಟಾಮ್ ಆಲ್ಟರ್ ನಿಧನಕ್ಕೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಟ ಶ್ರೀ ಟಾಮ್ ಆಲ್ಟರ್ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಅವರು ಚಲನಚಿತ್ರ ಜಗತ್ತಿಗೆ ಮತ್ತು ರಂಗಭೂಮಿಗೆ ನೀಡಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ.

ಟಾಮ್ ಆಲ್ಟರ್ ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ಪ್ರಧಾನಿ ಸಾಂತ್ವನ ಹೇಳಿದ್ದಾರೆ.

****