Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತೀಯ ಕಂಪನಿ ಕಾರ್ಯದರ್ಶಿಗಳ ಸಂಸ್ಥೆ (ಐಸಿಎಸ್.ಐ) ಸುವರ್ಣ ಮಹೋತ್ಸವ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಜೆ 6 ಗಂಟೆಗೆ ಭಾರತೀಯ ಕಂಪನಿ ಕಾರ್ಯದರ್ಶಿಗಳ ಸಂಸ್ಥೆ (ಐಸಿಎಸ್ಐ) ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತದಾದ್ಯಂತದಿಂದ ಆಗಮಿಸುವ ಕಂಪನಿ ಕಾರ್ಯದರ್ಶಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.