ಪಿಎಂಇಂಡಿಯಾ
ಭಾನುವಾರ ನಡೆದ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಜಪಾನ್ ಪ್ರಧಾನಮಂತ್ರಿ ಶಿಂಜೋ ಅಬೆ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
“ಆತ್ಮೀಯ ಗೆಳೆಯರಾದ ಶಿಂಜೋ ಅಬೆ ಅವರಿಗೆ ಚುನಾವಣೆಯ ದೊಡ್ಡ ಗೆಲುವಿಗಾಗಿ ಹೃತ್ಪೂರ್ವಕ ಅಭಿನಂದನೆಗಳು. ಭಾರತ- ಜಪಾನ್ ಬಾಂಧವ್ಯವನ್ನು ಅವರೊಂದಿಗೆ ಮತ್ತಷ್ಟು ಬಲಪಡಿಸಲು ಎದಿರು ನೋಡುತ್ತಿದ್ದೇನೆ “, ಎಂದು ಪ್ರಧಾನಿ ತಿಳಿಸಿದ್ದಾರೆ.
***
Heartiest greetings to my dear friend @AbeShinzo on his big election win. Look forward to further strengthen India-Japan relations with him.
— Narendra Modi (@narendramodi) October 23, 2017
親愛なる友 @AbeShinzo、総選挙大勝利、心からお祝いを申し上げます。印日関係のさらなる強化のため、共に働き続けることを楽しみにしております。 pic.twitter.com/EWyERlZtvh
— Narendra Modi (@narendramodi) October 23, 2017