ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯ ತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
“ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರಿಗೆ ಅವರ ಪುಣ್ಯತಿಥಿಯಂದು ಗೌರವ ನಮನಗಳು”, ಎಂದು ಪ್ರಧಾನಿ ತಿಳಿಸಿದ್ದಾರೆ.
******
Tributes to former PM Mrs. Indira Gandhi on her death anniversary.
— Narendra Modi (@narendramodi) October 31, 2017