Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

“ಜವಾಹರಲಾಲ್ ನೆಹರೂ ಅವರ ಜನ್ಮ ದಿನೋತ್ಸವದಂದು ಅವರಿಗೆ ಶ್ರದ್ಧಾಂಜಲಿಗಳು”, ಎಂದು ಪ್ರಧಾನಿ ಹೇಳಿದ್ದಾರೆ.