ಪ್ರಧಾನ ವಿಷಯ ಪುಟಕ್ಕೆ ತೆರಳಿ
A
-
A
A
+
A
A
Search
Search
ಭಾಷೆ
Choose a language
English
Hindi
Urdu
Tamil
Marathi
Bengali
Malayalam
Gujarati
Telugu
Kannada
Odia
Punjabi
Assamese
Manipuri
ಪರಿವಿಡಿ
ಮುಖಪುಟ
ಸುದ್ದಿಗಳು
ಇತ್ತೀಚಿನ ಸುದ್ದಿಗಳು
ಮಾಧ್ಯಮ ಪ್ರಕಟಣೆಗಳು
ಮನ್ ಕಿ ಬಾತ್ (ಮನದ ಮಾತು)
ಪ್ರಧಾನಮಂತ್ರಿಗಳ ಕಾರ್ಯಾಲಯ
ಪ್ರಧಾನ ಮಂತ್ರಿಗಳ ಸಂದೇಶ
ಪಾರದರ್ಶಕತೆಯ ತುಡಿತದಲ್ಲಿ
ಮಾಹಿತಿ ಹಕ್ಕು ಕಾಯಿದೆ (ಆರ್.ಟಿ.ಐ)
ಅಧಿಕಾರಿಗಳ ಪಟ್ಟಿ (ಪಿಎಂಒ )
ಪ್ರಧಾನ ಮಂತ್ರಿಯವರ ಸಂದರ್ಶನಗಳು
ಪ್ರಧಾನಮಂತ್ರಿಯವರ ನಿಧಿ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ
ರಾಷ್ಟ್ರೀಯ ರಕ್ಷಣಾ ನಿಧಿ
PM CARES Fund
ಪ್ರಧಾನಮಂತ್ರಿಯವರ ಭೇಟಿ
ಅಂತಾರಾಷ್ಟ್ರೀಯ ಪ್ರವಾಸಗಳು
ದೇಶೀಯ ಪ್ರವಾಸಗಳು
ನಿಮ್ಮ ಪ್ರಧಾನಿಯವರ ಬಗ್ಗೆ ತಿಳಿಯಿರಿ
ಪ್ರಧಾನಮಂತ್ರಿಯವರ ಬಗ್ಗೆ
ಮಾಜಿ ಪ್ರಧಾನಮಂತ್ರಿಗಳು
ಆಡಳಿತ ಸಾಧನೆಯ ದಾಖಲೆ
ಒಂದು ವರ್ಷ
ಎರಡು ವರ್ಷ
ಮೂರು ವರ್ಷ
ನಾಲ್ಕು ವರ್ಷ
ಮಾಧ್ಯಮ ಕೋಶ
ಚಿತ್ರ ಸಂಪುಟ
ನೇರ ಪ್ರಸಾರ – ದೃಶ್ಯ ಮಾಲಿಕೆ
ಪ್ರಧಾನಮಂತ್ರಿಯವರ ಭಾಷಣಗಳು
ಪ್ರಧಾನ ಮಂತ್ರಿಯವರ ಭಾಷಣಗಳು (ವೀಡಿಯೋಸ್)
ಇನ್ಫೋಗ್ರಾಫಿಕ್ಸ್ & ಉಲ್ಲೇಖ
ದಿಗ್ಗಜರು
ಆರ್ಕೈವ್
ಸಾಮಾಜಿಕ ತಾಣಗಳ ತಾಜಾ ಮಾಹಿತಿ
ಪ್ರಧಾನಿಯವರೊಂದಿಗೆ ಸಂವಾದ
ವರದಿಗಳು
ಇ-ಪುಸ್ತಕ
ಕೇಂದ್ರೀಯ ಮಂತ್ರಿ ಪರಿಷದ್ ವಿಭಾಗ
ಪಿಎಂಒ ಮೊಬೈಲ್ ಆಪ್ ಡೌನ್ಲೋಡ್ ಮಾಡಿ
ಪರಿವಿಡಿ - ಮುಚ್ಚಿ
HOME
ಪಿಎಂಇಂಡಿಯಾ
ಡಾ.ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರವನ್ನು ಪ್ರಧಾನಮಂತ್ರಿ ರಾಷ್ಟ್ರಕ್ಕೆ ಸಮರ್ಪಿಸಿದರು (ಡಿಸೆಂಬರ್ 07, 2017)
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ವನ್ನು ದೇಶಾರ್ಪಣೆ ಮಾಡಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಮಾರಂಭಕ್ಕೆ ಆಗಮಿಸಿದರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಶ್ರೀ ಥಾವರ್ ಚಂದ್ ಗೆಹ್ಲೋಟ್ , ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರುಗಳಾದ ಶ್ರೀ ವಿಜಯ್ ಸಂಪ್ಲ ಮತ್ತು ಶ್ರೀ ಕೃಷ್ಣ ಪಾಲ್ ಅವರುಗಳನ್ನೂ ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ದ ಫಲಕವನ್ನು ಅನಾವರಣ ಮಾಡಿ ದೇಶಾರ್ಪಣೆ ಮಾಡಿದರು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಶ್ರೀ ಥಾವರ್ ಚಂದ್ ಗೆಹ್ಲೋಟ್ , ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರುಗಳಾದ ಶ್ರೀ ವಿಜಯ್ ಸಂಪ್ಲ , ಶ್ರೀ ಕೃಷ್ಣ ಪಾಲ್ ಮತ್ತು ಶ್ರೀ ರಾಮ್ ದಾಸ್ ಅಠವಾಳೆ ಅವರುಗಳನ್ನೂ ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ದ ಫಲಕವನ್ನು ಅನಾವರಣ ಮಾಡಿ ದೇಶಾರ್ಪಣೆ ಮಾಡಿದರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಶ್ರೀ ಥಾವರ್ ಚಂದ್ ಗೆಹ್ಲೋಟ್ , ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರುಗಳಾದ ಶ್ರೀ ವಿಜಯ್ ಸಂಪ್ಲ , ಶ್ರೀ ಕೃಷ್ಣ ಪಾಲ್ ಮತ್ತು ಶ್ರೀ ರಾಮ್ ದಾಸ್ ಅಠವಾಳೆ ಅವರುಗಳನ್ನೂ ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ದ ಫಲಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅನಾವರಣ ಮಾಡಿ ದೇಶಾರ್ಪಣೆ ಮಾಡಿದರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಶ್ರೀ ಥಾವರ್ ಚಂದ್ ಗೆಹ್ಲೋಟ್ , ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರುಗಳಾದ ಶ್ರೀ ವಿಜಯ್ ಸಂಪ್ಲ , ಶ್ರೀ ಕೃಷ್ಣ ಪಾಲ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ ರಾಜ್ಯ ಸಚಿವ ಶ್ರಿ ವಿಜಯ್ ಗೋಯಲ್ ಅವರನ್ನೂ ಚಿತ್ರದಲ್ಲಿ ಕಾಣಬಹುದು
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದ ದೇಶಾರ್ಪಣಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿರುವುದು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಶ್ರೀ ಥಾವರ್ ಚಂದ್ ಗೆಹ್ಲೋಟ್ , ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರುಗಳಾದ ಶ್ರೀ ವಿಜಯ್ ಸಂಪ್ಲ & ಶ್ರೀ ಕೃಷ್ಣ ಪಾಲ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ ರಾಜ್ಯ ಸಚಿವ ಶ್ರಿ ವಿಜಯ್ ಗೋಯಲ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ದ ದೇಶಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿರುವುದು.
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದ ದೇಶಾರ್ಪಣೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿರುವುದು.
The Prime Minister, Shri Narendra Modi addressing the gathering at the ceremony to dedicate Dr. Ambedkar International Centre to the Nation, at 15 Janpath, in New Delhi on December 07, 2017.
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದ ದೇಶಾರ್ಪಣಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿರುವುದು.
ಡಿಸೆಂಬರ್ 07, 2017 ರಂದು ನವದೆಹಲಿಯ 15ನೇ ಜನಪಥ್ ನಲ್ಲಿ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದ ದೇಶಾರ್ಪಣಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡುತ್ತಿರುವುದು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಶ್ರೀ ಥಾವರ್ ಚಂದ್ ಗೆಹ್ಲೋಟ್ , ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರುಗಳಾದ ಶ್ರೀ ವಿಜಯ್ ಸಂಪ್ಲ & ಶ್ರೀ ಕೃಷ್ಣ ಪಾಲ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ ರಾಜ್ಯ ಸಚಿವ ಶ್ರಿ ವಿಜಯ್ ಗೋಯಲ್ ಅವರನ್ನೂ ಚಿತ್ರದಲ್ಲಿ ಕಾಣಬಹುದು.