Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೋಹರಿ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಲೋಹರಿ ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

“ಲೋಹರಿಯ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಶುಭಾಶಯಗಳು. ಈ ವಿಶೇಷ ಹಬ್ಬವು ಸಮಾಜದಲ್ಲಿ ಸಂತಸ ಮತ್ತು ಸಮೃದ್ಧಿ ತುಂಬಲಿ.” ಎಂದು ಪ್ರಧಾನಿ ಹೇಳಿದ್ದಾರೆ.