Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶಾದ್ಯಂತ ವಿವಿಧ ಹಬ್ಬಗಳ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶಾದ್ಯಂತ ವಿವಿಧ ಹಬ್ಬಗಳ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಮಕರ ಸಂಕ್ರಾಂತಿಯ ಪವಿತ್ರ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೆ ಶುಭಾಶಯಗಳು ಎಂದು ಪ್ರಧಾನಿ ತಿಳಿಸಿದ್ದಾರೆ.

मकर संक्रांति के पावन अवसर पर सभी देशवासियों को ढेरों बधाई। pic.twitter.com/8SLwZat59s

— Narendra Modi (@narendramodi) January 14, 2018

ಎಲ್ಲರಿಗೂ ಪೊಂಗಲ್ ಶುಭಾಶಯಗಳು! pic.twitter.com/701iLPUhaZ

— Narendra Modi (@narendramodi) January 14, 2018 

ಮಾಘ ಬಿಹು ಶುಭಾಶಯಗಳು  pic.twitter.com/feN0XxfksG

— Narendra Modi (@narendramodi) January 14, 2018

ಹರ್ಷ ಮತ್ತು ಶುಭಕರವಾದ ಉತ್ತರಾಯಣ ನಿಮ್ಮದಾಗಲಿ ಎಂದು ಪ್ರಧಾನಿ ಹೇಳಿದ್ದಾರೆ. pic.twitter.com/g7coBoai6E

— Narendra Modi (@narendramodi) January 14, 2018