Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕರ್ನಾಟಕದ ಜನತೆಗೆ ಸಂಕ್ರಾಂತಿಯ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಶುಭ ಕೋರಿದ್ದಾರೆ.

“ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಸಂಕ್ರಾಂತಿಯ ಶುಭಾಶಯಗಳು. ಎಲ್ಲ ಕನ್ನಡಿಗರಿಗೆ ಸಂಕ್ರಾಂತಿಯ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರಿಗೂ ಸಂತಸ, ಸೌಹಾರ್ದ ಮತ್ತು ಕ್ಷೇಮವನ್ನು ತರಲಿ.” ಎಂದು ಪ್ರಧಾನಿ ಹೇಳಿದ್ದಾರೆ.