ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಶುಭ ಕೋರಿದ್ದಾರೆ.
“ಮುಂಬರುವ ದಿನಗಳಲ್ಲಿ ಮಣಿಪುರ ಪ್ರಗತಿಯಲ್ಲಿ ಹೊಸ ಎತ್ತರಕ್ಕೆ ಸಾಗಲಿ”,ಎಂದು ಪ್ರಧಾನಿ ಹೇಳಿದ್ದಾರೆ
*******
On their Statehood Day, my greetings to the wonderful people of Manipur. pic.twitter.com/rmgR2Nn5KN
— Narendra Modi (@narendramodi) January 21, 2018