Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ್ಯೋದಯ ದಿನದಂದು ಹಿಮಾಚಲ ಪ್ರದೇಶದ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶ ರಾಜ್ಯೋದಯ ದಿನದಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ

 “हिमाचल प्रदेश के स्थापना दिवस पर राज्य के निवासियों को ढेरों शुभकामनाएं! मैं राज्य के समग्र विकास और प्रगति की कामना करता हूँ।”, ಎಂದು ಪ್ರಧಾನಿ ತಿಳಿಸಿದ್ದಾರೆ.