ಪಿಎಂಇಂಡಿಯಾ
ಬಿಹಾರದಲ್ಲಿ ಸಂಭವಿಸಿದ ರಸ್ತೆ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
“ ಬಿಹಾರದ ಆರಾರಿಯಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವ ಹಾನಿಯಾಗಿರುವುದರಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಬರಲಿ. ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಪ್ರಧಾನ ಮಂತ್ರಿಗಳು ಹೇಳಿದ್ದಾರೆ.
***
Saddened by the loss of lives due to a road accident in Araria, Bihar. My thoughts are with the families of the deceased. I pray for the quick recovery of those injured: PM @narendramodi
— PMO India (@PMOIndia) March 6, 2018