Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ 50 ಮೀ. ರೈಫಲ್ 3 ಪೊಸಿಷನ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ತೇಜಸ್ವಿನಿ ಸಾವಂತ್ ಗೆ ಪ್ರಧಾನಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳೆಯರ 50 ಮೀ. ರೈಫಲ್ 3 ಪೊಸಿಷನ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ತೇಜಸ್ವಿನಿ ಸಾವಂತ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಎರಡು ದಿನದಲ್ಲಿ ಎರಡು ಪದಕ! ಮಹಿಳೆಯರ 50 ಮೀ. ರೈಫಲ್ 3 ಪೊಸಿಷನ್ ಸ್ಪರ್ಧೆಯಲ್ಲಿ ಚಿನ್ನ ಪಡೆದಿದ್ದಕ್ಕಾಗಿ ಅಭಿನಂದನೆಗಳು ತೇಜಸ್ವಿನಿ ಸಾವಂತ್. ಫೈನಲ್ಸ್ ನಲ್ಲಿ ಕಾಮನ್ ವೆಲ್ತ್ ಕ್ರೀಡಾ ಕೂಟದ ದಾಖಲೆ ಬರೆದಿದ್ದಕ್ಕಾಗಿ ನಾವು ಇನ್ನೂ ಹೆಚ್ಚು ಸಂತೋಷಿತರಾಗಿದ್ದೇವೆ”. ಎಂದು ಪ್ರಧಾನಿ ಹೇಳಿದ್ದಾರೆ.

***